ಹುಟ್ಟುಹಬ್ಬದ ಕುರಿತು ಅಭಿಮಾನಿಗಳಲ್ಲಿ ವಿನಮ್ರ ಶಿವಣ್ಣ ಮನವಿ

ಬೆಂಗಳೂರು, ಜು. 11- ವಯಸ್ಸು ಅರವತ್ತು ದಾಟಿದರೂ ಚಿರ ಯುವಕರನ್ನೇ ನಾಚಿಸುವಂತೆ ಚಿತ್ರರಂಗದಲ್ಲಿ ಸದಾ ಸಕ್ರಿಯರಾಗಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅವರಿಗೆ ನಾಳೆ 62ನೇ ಹುಟ್ಟುಹಬ್ಬದ ಸಂಭ್ರಮ. ಆದರೆ ಈ ಬಾರಿ ತಮ ಜನದಿನವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಶಿವಸೈನ್ಯಕ್ಕೆ ಬೇಸರ ಮೂಡಿಸಿದ್ದಾರೆ. ಅಭಿಮಾನಿಗಳ ಪಾಲಿನ ಮೆಚ್ಚಿನ ಶಿವಣ್ಣ ಹುಟ್ಟುಹಬ್ಬ ಆಚರಿಸಿಕೊಳ್ಳದಿದ್ದರೂ ಸಾಕಷ್ಟು ಉಡುಗೊರೆಗಳ ಮೂಲಕ ಫ್ಯಾನ್ಸ್ ಗಳಿಗೆ ಸಂತಸ ಸಿಗಲಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳದ ಬಗ್ಗೆ ಸ್ವತಃ ಶಿವರಾಜ್‌ಕುಮಾರ್‌ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. … Continue reading ಹುಟ್ಟುಹಬ್ಬದ ಕುರಿತು ಅಭಿಮಾನಿಗಳಲ್ಲಿ ವಿನಮ್ರ ಶಿವಣ್ಣ ಮನವಿ