ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಬೆಂಗಳೂರು,ಏ.10- ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದೆ.ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರದೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗದ ಫಲಿತಾಂಶ ಏರಿಕೆಯಾಗಿದೆ. 2023 ರಲ್ಲಿ 74.67 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಶೇ.6.4 ರಷ್ಟು ಏರಿಕೆಯಾಗಿದ್ದು, ದಾಖಲೆಯ 81.15 ರಷ್ಟು ಫಲಿತಾಂಶ ದಾಖಲಾಗಿರುವುದು ವರ್ಷದಿಂದ ವರ್ಷಕ್ಕೆ ಫಲಿತಾಂಶ ಏರಿಕೆಯಾಗುತ್ತಿರುವುದರ ಸಕಾರಾತ್ಮಕ ಬೆಳವಣಿಗೆಯಾಗಿದೆ.ಕಳೆದ ಮಾರ್ಚ್ … Continue reading ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ, ಇಲ್ಲಿದೆ ಕಂಪ್ಲೀಟ್ ಮಾಹಿತಿ