ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಇಲ್ಲ : ಸಿಎಂ ಸಚಿವಾಲಯ ಸ್ಪಷ್ಟನೆ
ಬೆಂಗಳೂರು,ನ.12– ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟಪಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಮತ್ತೊಂದು ಹೊಸ ಸುಳ್ಳಿಗೆ ಸ್ಪಷ್ಟನೆ ಎಂದು ಉಲ್ಲೇಖಿಸಲಾಗಿದೆ. ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂಬ ವರದಿ ಕೆಲ ಮಾಧ್ಯಮದಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಬಂದಿರುವುದು ನಿಜ. ಆದರೆ ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ … Continue reading ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಇಲ್ಲ : ಸಿಎಂ ಸಚಿವಾಲಯ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed