ಸೋಮವಾರ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು,ಮಾ.9- ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 7 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಇದೀಗ ಬಿಜೆಪಿ ಕೂಡಾ ತನ್ನ ಹುರಿಯಾಳುಗಳನ್ನು ಅಂತಿಮಗೊಳಿಸಿದ್ದು, ಬಹುತೇಕ ನಾಳೆ ಅಥವಾ ಸೋಮವಾರ ಪ್ರಕಟಗೊಳ್ಳುವ ಸಂಭವವಿದೆ. ನಾಳೆ ನವದೆಹಲಿಯಲ್ಲಿ ಬಿಜೆಪಿ ಮಹತ್ವದ ಸಭೆ ನಡೆಸಲಿದ್ದು, ಕರ್ನಾಟಕದ 20 ಸ್ರ್ಪಧಿಗಳ ಹೆಸರು ಅಂತಿಮವಾಗುವ ಸಾಧ್ಯತೆ ಇದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ … Continue reading ಸೋಮವಾರ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ