ಬೆಂಗಳೂರು,ಫೆ.16-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಸರ್ಕಾರಿ ನೌಕರರಿಗೆ ಮತ್ತೊಮ್ಮೆ ಮಧ್ಯಂತರ ಪರಿಹಾರದೊಂದಿಗೆ ವೇತನ ಪರಿಷ್ಕರಣೆಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರು 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಬಳಿಕ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ. ಆಡಳಿತ ಸುಧಾರಣೆ ನಿರಂತರ ಪ್ರಕ್ರಿಯೆಯಾಗಿದ್ದು, ಆಡಳಿತ ಸುಧಾರಣಾ ಆಯೋಗ 2ರಡಿ ಸ್ವೀಕರಿಸಲಾದ ಶಿಫಾರಸ್ಸುಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿ 7,214 … Continue reading ಸರ್ಕಾರಿ ನೌಕರರಿಗೆ ನಿರಾಸೆ
Copy and paste this URL into your WordPress site to embed
Copy and paste this code into your site to embed