ಕರ್ನಾಟಕ ಬಜೆಟ್ : 2024-25 (Live Updates)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ₹ : ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ನಿಟ್ಟಿನಲ್ಲಿ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಸಂಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಹೊಸ ಯೋಜನೆಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ₹ : ವಿಧಾನಸಭೆಯಲ್ಲಿಂದು ಬಜೆಟ್ ಮಂಡನೆ ವೇಳೆ ಕೃಷಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಮಣ್ಣಿನ ಗುಣ ಮತ್ತು ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ … Continue reading ಕರ್ನಾಟಕ ಬಜೆಟ್ : 2024-25 (Live Updates)