BREAKING : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ

ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಹಾಗೂ ಎನ್‍ಡಿಎ ಮೈತ್ರಿಕೂಟ ನಡುವಿನ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನವಂಬರ್ 13 ರಂದು ಮತದಾನ ನಡೆದು, ನ. 23 ರಂದು ಫಲಿತಾಂಶ ಪ್ರಕಟವಾಗಲಿದೆ.ರಾಮನಗರ ಜಿಲ್ಲೆ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಮತ್ತು ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ದಿನಾಂಕವನ್ನು ಮಂಗಳವಾರ ಪ್ರಕಟಿಸಿದರು. ನ, 13 ರಂದು ಮೂರು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದು ನ. 23 ರಂದು ಮತ ಎಣಿಕೆ ನಡೆಯಲಿದೆ. *ಮತದಾನದ ದಿನಾಂಕ – 13 -11-2024*ಮತ ಎಣಿಕೆ 23-11-2024*ನಾಮಪತ್ರ ಸಲ್ಲಿಕೆ ಪ್ರಾರಂಭ- 15 -10-2024*ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ 25-10-2024*ನಾಮಪತ್ರ ಪರಿಶೀಲನೆ – 28-10-2024*ನಾಮಪತ್ರ ಹಿಂಪಡೆಯಲು ಕೊನೆ ದಿನ 30-10-2024 ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕಡೆಯ ದಿನವಾಗಿದೆ. ಅಕ್ಟೋಬರ್ 20ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿ 22 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಕೇಂದ್ರ … Continue reading BREAKING : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ