ಉಪಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗೆ ಬಂಡಾಯ ಭೀತಿ

ಬೆಂಗಳೂರು,ಅ.25- ಮಾಡು ಇಲ್ಲವೇ ಮಡಿ ಎಂಬಂತಾಗಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡಿದ್ದು, ಅಧಿಕೃತ ಅಭ್ಯರ್ಥಿಗಳಿಗೆ ಬಂಡಾಯ ಭೀತಿ ಎದುರಾಗಿದೆ.ಆಡಳಿತಾರೂಢ ಕಾಂಗ್ರೆಸ್‌‍, ಬಿಜೆಪಿ ಹಾಗೂ ಜೆಡಿಎಸ್‌‍ನ ಅಭ್ಯರ್ಥಿಗಳಿಗೆ ಭಿನ್ನಮತ ಎದುರಾಗಿದ್ದು, ಬಂಡಾಯವನ್ನು ಶಮನಗೊಳಿಸುವುದೇ ಮೂರು ಪಕ್ಷಗಳಿಗೆ ಸವಾಲಾಗಿ ಪರಿಣಮಿಸಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕಡೆಯ ದಿನವಾದ ಹಿನ್ನಲೆಯಲ್ಲಿ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಭಾರೀ ಶಕ್ತಿಪ್ರದರ್ಶನ ನಡೆಸುವ ಮೂಲಕ ನಾಮಪತ್ರ ಸಲ್ಲಿಸಿದರು.ಇದೇ ತಿಂಗಳ 28ರಂದು ನಾಮಪತ್ರ ಪರಿಶೀಲನೆ ನಡೆಯುತ್ತಿದ್ದು, ಬುಧವಾರ ನಾಮಪತ್ರ ಹಿಂಪಡೆಯಲು … Continue reading ಉಪಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗೆ ಬಂಡಾಯ ಭೀತಿ