ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಇಂದೂ ಕೂಡ ಸ್ಕ್ರೀನಿಂಗ್ ಸಮಿತಿ ಸಭೆ

ಬೆಂಗಳೂರು,ಮಾ.12- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಸ್ಕ್ರೀನಿಂಗ್ ಸಮಿತಿ ಸಭೆ ಇಂದೂ ಕೂಡ ಮುಂದುವರೆದಿದ್ದು, ಬಹುತೇಕ ಇದೇ ತಿಂಗಳ 14 ಅಥವಾ 15 ರಂದು ಬಾಕಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸುವ ನಿರೀಕ್ಷೆಗಳಿವೆ. ಈಗಾಗಲೇ 7 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ … Continue reading ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಇಂದೂ ಕೂಡ ಸ್ಕ್ರೀನಿಂಗ್ ಸಮಿತಿ ಸಭೆ