ಲಂಚ ಕೇಳಿದ್ದೇನೆ ಎಂದು ಹೇಳಿದರೆ ಅದೇ ದಿನ ರಾಜಕೀಯ ನಿವೃತ್ತಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾ.4- ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆಗೆ ಐದು ಪೈಸೆ ಲಂಚ ಕೇಳಿದ್ದೇನೆ ಎಂದು ಯಾವುದಾದರೂ ಗುತ್ತಿಗೆದಾರರು ಹೇಳಿದರೆ ಅದೇ ದಿನ ನಾನು ರಾಜೀನಾಮೆ ನೀಡುತ್ತೇನೆ ಮತ್ತು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಇಂದಿನಿಂದ ಆರಂಭವಾದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಮಾವೇಶ 2024ರಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಜೆಟ್‍ಗಳನ್ನು ಮಂಡನೆ ಮಾಡಿದ್ದು, ಹಣಕಾಸು ಸಚಿವನಾಗಿ ಎಲ್‍ಒಸಿ ಬಿಡುಗಡೆಗೆ ಗುತ್ತಿಗೆದಾರರಿಂದ ಐದು ಪೈಸೆ ಲಂಚ ಕೇಳಿದ್ದೇನೆ ಎಂದರೆ ಯಾರಾದರೂ … Continue reading ಲಂಚ ಕೇಳಿದ್ದೇನೆ ಎಂದು ಹೇಳಿದರೆ ಅದೇ ದಿನ ರಾಜಕೀಯ ನಿವೃತ್ತಿ : ಸಿಎಂ ಸಿದ್ದರಾಮಯ್ಯ