ಗೋಬಿ-ಕಬಾಬ್ ನಂತರ ಈಗ ಶವರ್ಮಾ ಬ್ಯಾನ್ ಮಾಡಲು ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು,ಜೂ.30- ಗೋಬಿ ಮಂಚೂರಿ ಹಾಗೂ ಕಬಾಬ್ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ ಬ್ಯಾನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಚಿಕನ್ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ಬೆಂಗಳೂರಿನಲ್ಲಿ ಶವರ್ಮಾ ಗುಣಮಟ್ಟ ಪರಿಶೀಲನೆ ನಡೆಸಿದ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಬೆಚ್ಚಿ … Continue reading ಗೋಬಿ-ಕಬಾಬ್ ನಂತರ ಈಗ ಶವರ್ಮಾ ಬ್ಯಾನ್ ಮಾಡಲು ರಾಜ್ಯ ಸರ್ಕಾರ ಚಿಂತನೆ
Copy and paste this URL into your WordPress site to embed
Copy and paste this code into your site to embed