ಐಟಿಬಿಟಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟವನ್ನು ಹಾರಿಸಬೇಕು : ಡಿಕೆಶಿ
ಬೆಂಗಳೂರು. ಅ.11– ಕನ್ನಡ ಭೂಮಿಯಲ್ಲಿ ಕನ್ನಡ ಕಲಿಕೆ ಕಡ್ಡಾಯ. ಸ್ವಾಭಿಮಾನ, ಹೆಮ್ಮೆ ಇರಬೇಕು. ಈ ನಿಟ್ಟಿನಲ್ಲಿ ಬರುವ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಎಲ್ಲಾ ಶಾಲಾ-ಕಾಲೇಜುಗಳಲ್ಲಿ, ಕಾರ್ಖಾನೆಗಳು, ಐಟಿಬಿಟಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟವನ್ನು ಹಾರಿಸಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಡಿಸಿಎಂ ಹಾಗೂ ಬೆಂಗಳೂರು ಉಸ್ತುವಾರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬೆಂಗಳೂರಿನಲ್ಲಿ ಶೇ.50 ರಷ್ಟು ಪರಭಾಷಿಗರಿದ್ದಾರೆ. ಹೊರ ರಾಜ್ಯಗಳಿಂದ ಬಂದಿದ್ದಾರೆ. … Continue reading ಐಟಿಬಿಟಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟವನ್ನು ಹಾರಿಸಬೇಕು : ಡಿಕೆಶಿ
Copy and paste this URL into your WordPress site to embed
Copy and paste this code into your site to embed