ಅತ್ಯಾಚಾರವೆಸಗಿ ವೈದ್ಯೆಯ ಹತ್ಯೆ ಖಂಡಿಸಿ ದೇಶಾದ್ಯಂತ ವೈದ್ಯರ ಪ್ರತಿಭಟನೆ, ರಾಜ್ಯದಲ್ಲೂ ರೋಗಿಗಳು ಪರದಾಟ
ನವದೆಹಲಿ/ಬೆಂಗಳೂರು,ಆ.17- ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಇಂದು ತಮ 24 ಗಂಟೆಗಳ ರಾಷ್ಟ್ರ ಹಾಗೂ ರಾಜ್ಯ ವ್ಯಾಪಿ ವೈದ್ಯರು ಪ್ರತಿಭಟನೆ ನಡೆಸಿದ್ದರಿಂದ ಹೊರರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಯಿತು. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಭೀಕರ ಘಟನೆ ಖಂಡಿಸಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಒಪಿಡಿ ಸೇವೆಯಲ್ಲಿ ವ್ಯತ್ಯಯವಾಗಿ ರೋಗಿಗಳು ಪರದಾಡುವಂತಾಯಿತು. ಇಂದು ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗುವ 24 ಗಂಟೆಗಳ ಕಾಲ ತುರ್ತು ರಹಿತ … Continue reading ಅತ್ಯಾಚಾರವೆಸಗಿ ವೈದ್ಯೆಯ ಹತ್ಯೆ ಖಂಡಿಸಿ ದೇಶಾದ್ಯಂತ ವೈದ್ಯರ ಪ್ರತಿಭಟನೆ, ರಾಜ್ಯದಲ್ಲೂ ರೋಗಿಗಳು ಪರದಾಟ
Copy and paste this URL into your WordPress site to embed
Copy and paste this code into your site to embed