ಸುಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು,ಜೂ.22- ಕಾಫಿ ನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಆದರೆ ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಸುಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜಕ್ಕೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ವಿಧಿಸಿದೆ.ಜಿಲ್ಲೆಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದ್ದು, ಭಾರಿ ಗಾಳಿ, ಮಳೆ, ಮಂಜಿನೊಂದಿಗೆ ಪ್ರವಾಸಿತಾಣದ ಸೊಬಗನ್ನು ನೋಡುವುದೇ ಒಂದು ವಿಸಯ. ಆದರೆ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಎತ್ತಿನಭುಜದ ಕಿರಿದಾದ ಪ್ರದೇಶದಲ್ಲಿ ಪ್ರವಾಸಿಗರು ಚಾರಣಕ್ಕೆ ಹೋಗುತ್ತಿದ್ದಾರೆ. ಈ ರಸ್ತೆಯಲ್ಲಿ ಪಾಚಿ ಕಟ್ಟಿದ್ದು, ಅನಾಹುತಗಳು ಸಂಭವಿಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಾರಣಕ್ಕೆ ಹೋಗುವ ಮಾರ್ಗದಲ್ಲಿ ಪ್ರವಾಸಿಗರ ಸುರಕ್ಷತಾ … Continue reading ಸುಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ