BIG NEWS : ಸಿಎಂ ಸಿದ್ದರಾಮಯ್ಯ ಸಂಕಷ್ಟ : ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರು
ಬೆಂಗಳೂರು,ಆ.17- ಮಹತ್ವದ ಬೆಳವಣಿಗೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಹಾಲಿ ಮುಖ್ಯಮಂತ್ರಿ ವಿರುದ್ಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಸಮ್ಮತಿಸಿದ ಎರಡನೇ ಪ್ರಕರಣ ಇದಾಗಿದೆ.ಈ ಹಿಂದೆ ಅಕ್ರಮ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ 2011 ರಲ್ಲಿ ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್‍ರವರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ್ದರು. ಸಿಎಂ … Continue reading BIG NEWS : ಸಿಎಂ ಸಿದ್ದರಾಮಯ್ಯ ಸಂಕಷ್ಟ : ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರು
Copy and paste this URL into your WordPress site to embed
Copy and paste this code into your site to embed