ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ : ಉಪಕುಲಪತಿಗಳ ನೇಮಕಾತಿ ಸರ್ಕಾರದ ಸುಪರ್ದಿಗೆ
ಬೆಂಗಳೂರು,ಸೆ.18- ಇನ್ನು ಮುಂದೆ ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ನೇಮಕಾತಿಯನ್ನು ರಾಜ್ಯ ಸರ್ಕಾರವೇ ನೇರವಾಗಿ ನೇಮಕಾತಿ ಮಾಡಲು ಮುಂದಾಗಿದ್ದು, ಈವರೆಗೆ ರಾಜ್ಯಪಾಲರಿಗಿದ್ದ ಅಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಉಪಕುಲಪತಿ ನೇಮಕಾತಿ ಮಾಡುವ ಅಧಿಕಾರವನ್ನು ಹೊಂದಿದ್ದರು. ಅದರೆ ಸರ್ಕಾರ ಶಿಫಾರಸ್ಸು ಮಾಡುವ ಹೆಸರುಗಳಿಗೆ ಅಂಕಿತ ಹಾಕುವುದು ಅವರ ಕರ್ತವ್ಯವಾಗಿತ್ತು. ಇದೀಗ ರಾಜ್ಯ ಸರ್ಕಾರ ಉಪಕುಲಪತಿಗಳ ನೇಮಕಾತಿ ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರಿಗಿದ್ದ ಅಧಿಕಾರವನ್ನು ಹಿಂಪಡೆದು ಸಚಿವ ಸಂಪುಟದ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳು ನೇಮಕಾತಿ ಮಾಡುವ ವಿಶೇಷ … Continue reading ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ : ಉಪಕುಲಪತಿಗಳ ನೇಮಕಾತಿ ಸರ್ಕಾರದ ಸುಪರ್ದಿಗೆ
Copy and paste this URL into your WordPress site to embed
Copy and paste this code into your site to embed