ಬಿಎಸ್‌ವೈ ವಿರುದ್ಧ ಪೋಕ್ಸೋ ಕೇಸ್ : ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು,ಮಾ.15-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮಹಿಳೆಯೊಬ್ಬರ ಮೇಲಿರುವ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಸೂಕ್ಷ್ಮ ಮತ್ತು ಗಂಭೀರ ಪ್ರಕರಣ. ವಿಚಾರಣೆ ನಡೆಯದೆ, ಸತ್ಯಾಸತ್ಯ ತಿಳಿಯದೆ ಅಸ್ಪಷ್ಟ ಮಾಹಿತಿ ನೀಡುವುದು ಸರಿಯಲ್ಲ ಎಂದು ಹೇಳಿದರು. ಮಹಿಳೆ ನೀಡಿರುವ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ. ಮಹಿಳೆಗೆ ಮಾನಸಿಕ ಅಸ್ವಸ್ಥತೆ ಇದೆ ಎಂದು ಕೆಲವರು ಹೇಳುತ್ತಿದ್ದಾರೆ. ಟೈಪ್ … Continue reading ಬಿಎಸ್‌ವೈ ವಿರುದ್ಧ ಪೋಕ್ಸೋ ಕೇಸ್ : ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?