ರಾಜ್ಯದಲ್ಲಿ ಮತ್ತೊಂದು ಮಿನಿ ಅಗ್ನಿಪರೀಕ್ಷೆಗೆ ರಾಜಕೀಯ ಪಕ್ಷಗಳು ಸಿದ್ಧತೆ

ಬೆಂಗಳೂರು,ಮೇ12- ಲೋಕಸಭೆ ಚುನಾವಣೆಯ ಕಾವು ತಣ್ಣಗಾಗುವ ಮುನ್ನವೇ ರಾಜ್ಯದಲ್ಲಿ ರಾಜಕೀಯ ಪಕ್ಷಗಳಿಗೆ ಮತ್ತೊಂದು ಮಿನಿ ಅಗ್ನಿಪರೀಕ್ಷೆ ಎದುರಾಗಿದೆ. ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್‍ನಲ್ಲಿ ಸಂಖ್ಯಾಬಲ ಹೆಚ್ಚಿಸಿಕೊಂಡು ವಿಧೇಯಕಗಳನ್ನು ಪಾಸು ಮಾಡಿಕೊಳ್ಳಲು ಪೂರಕವಾಗಿ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ವಿಧಾನಪರಿಷತ್‍ನ ಶಿಕ್ಷಕರ ಹಾಗೂ ಪದವೀಧರರ ಆರು ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಅvಸೂಚನೆ ಜಾರಿಯಲ್ಲಿದೆ. ಮೇ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‍ನ ಮೈತ್ರಿ ಮುಂದುವರೆದಿದೆ. ಬಿಜೆಪಿ ಐದು … Continue reading ರಾಜ್ಯದಲ್ಲಿ ಮತ್ತೊಂದು ಮಿನಿ ಅಗ್ನಿಪರೀಕ್ಷೆಗೆ ರಾಜಕೀಯ ಪಕ್ಷಗಳು ಸಿದ್ಧತೆ