ಕರ್ನಾಟಕ ವೈದ್ಯಕೀಯ ನೋಂದಣಿ ವಿಧೇಯಕ ಅಂಗೀಕಾರ

ಬೆಂಗಳೂರು,ಜು.25- ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಿಂಸಾಚಾರ, ಅಪಮಾನ ಮಾಡುವುದನ್ನು ನಿಷೇಧಿಸುವ ಮತ್ತು ಇಂತಹ ಕೃತ್ಯಗಳಿಗೆ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ಹಾಗೂ ವೈದ್ಯಕೀಯ ವೃತ್ತಿ ಪಾಲನೆ ಮಾಡುವವರಿಗೆ ಕಡ್ಡಾಯ ನೋಂದಣಿ ಮಾಡಿಸಬೇಕಾದ ಮಸೂದೆಯನ್ನು ವಿಧಾನಸಭೆಯಲ್ಲಿಂದು ಅಂಗೀಕರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕವನ್ನು ಕೆಳಮನೆಯಲ್ಲಿ ಮಂಡಿಸಿದರು. ಪ್ರಸ್ತಾವಿತ ಮಸೂದೆಯಲ್ಲಿ ವೈದ್ಯರು ವೃತ್ತಿಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ, ವೈದ್ಯಕೀಯ ಪರಿಷತ್ತಿನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. … Continue reading ಕರ್ನಾಟಕ ವೈದ್ಯಕೀಯ ನೋಂದಣಿ ವಿಧೇಯಕ ಅಂಗೀಕಾರ