ಸೆ.18 ರಂದು ಪಿಜಿಸಿಇಟಿ ಪರೀಕ್ಷೆ

ಬೆಂಗಳೂರು,ಸೆ.5- ಎಂಇ, ಎಂಟೆಕ್‌, ಎಂ.ಆರ್ಕಿಟೆಕ್ಚರ್‌ ಕೋರ್ಸ್‌ಗಳ ಪ್ರವೇಶಕ್ಕೆ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) – 2024 ರ ವೇಳಾಪಟ್ಟಿಯನ್ನು ಪರಷ್ಕರಿಸಿದ್ದು, ಸೆ.18 ರಂದು ನಡೆಯಲಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಂದು ಮಧ್ಯಾಹ್ನ 1.30 ರಿಂದ 4.30 ರವರೆಗೆ ಪಿಜಿ ಸಿಇಟಿ ಪರೀಕ್ಷೆ ನಡೆಯಲಿದೆ. ಪಿಜಿಸಿಇಟಿ ಗೆ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಸೆ.11 ರಿಂದ ಪ್ರವೇಶ ಪತ್ರವನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.ಪಿಜಿಸಿಇಟಿ ಪರೀಕ್ಷೆಯು ಓಎಂಆರ್‌ ಮಾದರಿಯಲ್ಲಿ ಆಫ್‌ಲೈನ್‌ … Continue reading ಸೆ.18 ರಂದು ಪಿಜಿಸಿಇಟಿ ಪರೀಕ್ಷೆ