ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕ 6 ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು,ಸೆ.20- ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ 6 ದಿನಗಳ ವೇತನ ಸಹಿತ ಮುಟ್ಟಿನ ರಜೆ ನೀಡಲು ನೀತಿ ರಚನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಮುಟ್ಟಿನ ರಜೆ ಸಾಧ್ಯಾಸಾಧ್ಯತೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರದಿಯಾಗಿದೆ. ವರದಿ ಸಿದ್ಧಪಡಿಸಲು ಡಾ.ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿತ್ತು. ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ಶಾಸಕಾಂಗದ ಮುಂದೆ … Continue reading ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕ 6 ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ಮುಂದಾದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed