SSLC ಫಲಿತಾಂಶ ಪ್ರಕಟ : ಉಡುಪಿ ಫಸ್ಟ್, ಯಾದಗಿರಿ ಲಾಸ್ಟ್, ಬಾಲಕಿಯರೇ ಬೆಸ್ಟ್

ಬೆಂಗಳೂರು,ಮೇ9- 2023-24ನೇ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ವರ್ಷಕ್ಕಿಂತಲೂ ಸುಮಾರು 10ರಷ್ಟು ಕುಸಿತ ಕಂಡಿದೆ.ಈ ವರ್ಷ ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂದಿನಂತೆ ಬಾಲಕೀಯರೇ ಮೇಲಗೈ ಸಾಧಿಸಿದ್ದಾರೆ. ವಿಶೇಷವೆಂದರೆ ನಗರಪ್ರದೇಶದವರನ್ನು ಹಿಂದಿಕ್ಕಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಫಲಿತಾಂಶ ಪಡೆದಿದ್ದಾರೆ. ಕರಾವಳಿ, ಮಲೆನಾಡಿನ ಶೈಕ್ಷಣಿಕ ಜಿಲ್ಲೆಗಳು ಹಿಂದಿನ ಹಿನ್ನಡೆಯನ್ನು ಸರಿಗಟ್ಟಿ ಮುಂಚೂಣಿಗೆ ಬಂದಿವೆ. ವಿದ್ಯಾರ್ಥಿಗಳ ಶ್ರೇಯಾಂಕದಲ್ಲಿ ಸಾಕಷ್ಟು ಏರುಪೇರು ಕಂಡು ಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಇಂದು … Continue reading SSLC ಫಲಿತಾಂಶ ಪ್ರಕಟ : ಉಡುಪಿ ಫಸ್ಟ್, ಯಾದಗಿರಿ ಲಾಸ್ಟ್, ಬಾಲಕಿಯರೇ ಬೆಸ್ಟ್