ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ
ಬೆಂಗಳೂರು, ಸೆ.21- ಆಂಧ್ರಪ್ರದೇಶದ ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿಯ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲು ರಾಜ್ಯಸ ರ್ಕಾರ ಸೂಚನೆ ನೀಡಿದೆ. ವಿಶೇಷವೆಂದರೆ ಶುಕ್ರವಾರವಷ್ಟೇ ಮುಜರಾಯಿ ಇಲಾಖೆಯು ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ ಬೆನ್ನಲ್ಲೇ ಇದೀಗ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲು ಸೂಚಿಸಲಾಗಿದೆ. ರಾಜ್ಯದ … Continue reading ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ
Copy and paste this URL into your WordPress site to embed
Copy and paste this code into your site to embed