ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ

ಬೆಂಗಳೂರು,ಅ.17- ಎಲ್ಲಾ ಎಸ್‌‍ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಮಹರ್ಷಿ ವಾಲೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲೀಕಿ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು. ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲೀಕಿ ಸಮುದಾಯದವರು. … Continue reading ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ