ನಾಳೆ ವಾರಣಾಸಿಯಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ, ಭರ್ಜರಿ ರೋಡ್‌ ಶೋಗೆ ತಯಾರಿ

ನವದೆಹಲಿ,ಮೇ 13- ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕಾಲ ಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಾರೆ ಮತ್ತು ನಂತರ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದು, ಪ್ರಧಾನಿ ಮೋದಿಯವರ ರೋಡ್‌ ಶೋ ಮತ್ತು ನಾಮನಿರ್ದೇಶನ ಪ್ರಕ್ರಿಯೆಯ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ಗೃಹ ಸಚಿವ ಅಮಿತ್‌ ಶಾ ವಾರಣಾಸಿಯಲ್ಲಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಸುನಿಲ್‌ ಬನ್ಸಾಲ್‌ ಕೂಡ ವಾರಣಾಸಿಯಲ್ಲಿ ಹಲವು ದಿನಗಳಿಂದ ಬೀಡು ಬಿಟ್ಟಿದ್ದಾರೆ. ವಾರಣಾಸಿಗೆ ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿಗಳು … Continue reading ನಾಳೆ ವಾರಣಾಸಿಯಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ, ಭರ್ಜರಿ ರೋಡ್‌ ಶೋಗೆ ತಯಾರಿ