ಕೇದಾರನಾಥ ದೇವಾಲಯದ ಚಿನ್ನಾಭರಣ ಕಳವು ಕುರಿತು ಸ್ಪಷ್ಟನೆ ನೀಡಿದ ಆಡಳಿತ ಮಂಡಳಿ

ಡೆಹ್ರಾಡೂನ್‌,ಜು.17- ಉತ್ತರಾಖಂಡದ ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ ಚಿನ್ನ ಕಳುವಾಗಿದೆ ಎಂಬ ಆರೋಪದ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯ ಸ್ವಾಮೀಜಿ ಶ್ರೀಗಳ ಆರೋಪ ದುರದೃಷ್ಟಕರ ಎಂದು ಹೇಳಿದೆ. ಕೇದಾರನಾಥ ದೇವಾಲಯದ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ, ಯಾರು ಈ ಬಗ್ಗೆ ಮಾತನಾಡುತ್ತಿಲ್ಲ. ಈವರೆಗೆ ಯಾವುದೇ ತನಿಖೆಯೂ ಆಗಿಲ್ಲ. 228 ಕೆ.ಜಿ ಚಿನ್ನ ನಾಪತ್ತೆ, ಇದೊಂದು ದೊಡ್ದ ಹಗರಣ, ಇದಕ್ಕೆ ಯಾರು ಜವಾಬ್ದಾರಿ? ಕೇದಾರನಾಥ ದೇವಾಲಯದ ಗರ್ಭಗುಡಿಯೊಳಗಿನ ಸುಮಾರು … Continue reading ಕೇದಾರನಾಥ ದೇವಾಲಯದ ಚಿನ್ನಾಭರಣ ಕಳವು ಕುರಿತು ಸ್ಪಷ್ಟನೆ ನೀಡಿದ ಆಡಳಿತ ಮಂಡಳಿ