ಚುನಾವಣಾ ಬಾಂಡ್ ಹಗರಣದ ಮರೆಮಾಚಲು ಕೇಜ್ರಿವಾಲ್ ಬಂಧನ ; ಪಿಣರಾಯಿ ವಿಜಯನ್

ಕಣ್ಣೂರು, ಮಾ.25 (ಪಿಟಿಐ) – ಚುನಾವಣಾ ಬಾಂಡ್ ಹಗರಣದ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ವಿವಾದಿತ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಸಿಪಿಐ(ಎಂ) ಇಲ್ಲಿ ಆಯೋಜಿಸಿದ್ದ ಸತತ ಮೂರನೇ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ವಿಜಯನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಸಂಘ ಪರಿವಾರವು ಕಾನೂನು ಸುವ್ಯವಸ್ಥೆಗೆ ಕಿಂಚಿತ್ತೂ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು. ಸಂಘಪರಿವಾರವು … Continue reading ಚುನಾವಣಾ ಬಾಂಡ್ ಹಗರಣದ ಮರೆಮಾಚಲು ಕೇಜ್ರಿವಾಲ್ ಬಂಧನ ; ಪಿಣರಾಯಿ ವಿಜಯನ್