ಒಕ್ಕಲಿಗರ ಸಂಘದಿಂದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ

ಬೆಂಗಳೂರು, ಜೂ.27- ವಿವಿಧ ಜಾನಪದ ಕಲಾತಂಡಗಳ ಕಲಾಪ್ರದರ್ಶನ ಸೇರಿದಂತೆ ವೈವಿಧ್ಯಮಯ ಮೆರವಣಿಗೆಯೊಂದಿಗೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಅದ್ಧೂರಿಯಾಗಿ ಇಂದು ಆಚರಿಸಲಾಯಿತು. ಸಂಘದ ಆವರಣದಲ್ಲಿರುವ ಅಶ್ವಾರೂಢ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ನೆರವೇರಿಸುವುದರೊಂದಿಗೆ ಜಯಂತಿ ಆಚರಣೆ ಮಾಡಲಾಯಿತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯ್ಕನಹಳ್ಳಿಯ ಸ್ಫಟಿಕಪುರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, … Continue reading ಒಕ್ಕಲಿಗರ ಸಂಘದಿಂದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ