ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಪತ್ತೆ : ಹೈ ಅಲರ್ಟ್ ಘೋಷಣೆ, ಪ್ರವಾಸ ನಿಲ್ಲಿಸುವಂತೆ ಸೂಚನೆ
ಬೆಂಗಳೂರು,ಜು.6- ರಾಜ್ಯದಲ್ಲಿ ಡೆಂಘೀ ಪ್ರಕರಣ ಗಳು ತೀವ್ರವಾಗಿ ಹೆಚ್ಚಾಗಿರುವ ನಡುವೆ ಶಿವಮೊಗ್ಗದಲ್ಲಿ ಝೀಕಾ ವೈರಸ್ ಪರಿಣಾಮ ಹಿರಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ನೆರೆಯ ರಾಜ್ಯದಲ್ಲಿ ಮೆದುಳು ಸೋಂಕಿನ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಕಾಯಿಲೆ ಪತ್ತೆಯಾಗಿರುವುದು ತೀವ್ರ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಡೆಂಘೀ ಪ್ರಕರಣಗಳು 6 ಸಾವಿರದ ಗಡಿ ದಾಟಿದ್ದು, ಜೀವಹಾನಿಯ ಸಂಖ್ಯೆ 6 ರಷ್ಟಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವ್ಯಕ್ತಿ ಝೀಕಾ ವೈರಸ್ ಸೋಂಕಿಗೆ ಜೀವ ತೆತ್ತಿದ್ದಾರೆ. ಇತ್ತ ಕೇರಳದಲ್ಲಿ ಕಳೆದ ಮೇ ತಿಂಗಳಿನಿಂದೀಚೆಗೆ 4 ಮಂದಿ, ಅದರಲ್ಲೂ ಬಾಲಕರು … Continue reading ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಪತ್ತೆ : ಹೈ ಅಲರ್ಟ್ ಘೋಷಣೆ, ಪ್ರವಾಸ ನಿಲ್ಲಿಸುವಂತೆ ಸೂಚನೆ
Copy and paste this URL into your WordPress site to embed
Copy and paste this code into your site to embed