ನೀಲೇಶ್ವರಂ ದೇವಾಲಯದ ಪಟಾಕಿ ದುರಂತ, 150 ಭಕ್ತರಿಗೆ ಗಾಯ
ಕಾಸರಗೋಡು,ಅ. 29 (ಪಿಟಿಐ) ತಡರಾತ್ರಿ ಇಲ್ಲಿನ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದ ವೇಳೆ ಸಂಭವಿಸಿದ ಪಟಾಕಿ ಅಪಘಾತದಲ್ಲಿ ಎಂಟು ಮಂದಿ ಗಂಭೀರವಾಗಿ ಸೇರಿದಂತೆ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನೀಲೇಶ್ವರಂ ಬಳಿಯ ವೀರರ್ಕಾವು ದೇವಸ್ಥಾನದಲ್ಲಿ ಈ ಅವಘಡ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡವರಿಗೆ ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಪಘಾತಕ್ಕೆ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ, ಸ್ಥಳದಿಂದ ಮಾದರಿಗಳನ್ನು … Continue reading ನೀಲೇಶ್ವರಂ ದೇವಾಲಯದ ಪಟಾಕಿ ದುರಂತ, 150 ಭಕ್ತರಿಗೆ ಗಾಯ
Copy and paste this URL into your WordPress site to embed
Copy and paste this code into your site to embed