ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದ ಎನ್ಐಎ
ಬೆಂಗಳೂರು, ಮಾ.13- ರಾಮೇಶ್ವರಂ ಕೆಫೆಯ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಫೋಟದ ಬಗ್ಗೆ ಮಾಹಿತಿ ತಿಳಿದವನು ಎಂದು ಭಾವಿಸಲಾದ ಬಳ್ಳಾರಿ ಕೌಲ್ಬಜಾರ್ ಪ್ರದೇಶದ ವಾಸಿ ಶಬ್ಬಿರ್ ಎಂಬಾತನನ್ನು ಆತನ ಪ್ರವಾಸದ ಇತಿಹಾಸದ ಆಧಾರದ ಮೇಲೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಎನ್ಐಎ ಅಧಿಕಾರಿಗಳು ಕಳೆದ ವಾರ ಸೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಂಕಿತ ಆರೋಪಿಯ ಭಾವಚಿತ್ರಗಳನ್ನು ಬಹಿರಂಗಪಡಿಸಿದರು. ಆತ ಎಲ್ಲೆಲ್ಲಿ ಸಂಚರಿಸಿದ್ದಾನೆ ಎಂಬ ಮಾಹಿತಿಗಳನ್ನು ಬೆನ್ನತ್ತಿದ್ದ … Continue reading ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದ ಎನ್ಐಎ
Copy and paste this URL into your WordPress site to embed
Copy and paste this code into your site to embed