ಹೊಸ ಪಡಿತರ ಚೀಟಿ ವಿತರಣೆ ಕುರಿತು ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ

ನವದೆಹಲಿ,ಆ.14- ಹೊಸ ಪಡಿತರಚೀಟಿಗಳನ್ನು ನೀಡುವ ಪ್ರಕ್ರಿಯೆಯನ್ನು ಸೆಪ್ಟೆಂಬರ್ನಿಂದ ಆರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ಗಾಗಿ 2.95 ಲಕ್ಷ ಅರ್ಜಿಗಳು ಬಂದಿದ್ದವು. ಅವುಗಳಲ್ಲಿ ಅರ್ಹರಿಗಾಗಿ ಪರಿಶೀಲನೆ ನಡೆಸಿದಾಗ ಸುಮಾರು 50 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಜಾಗೊಂಡಿವೆ. 2.40 ಲಕ್ಷ ಅರ್ಜಿಗಳನ್ನು ಪರಿಷ್ಕರಿಸಲಾಗಿದೆ ಎಂದರು. ಇದೇ ರೀತಿ ಆಹಾರ ಇಲಾಖೆಯಲ್ಲಿ ಅರ್ಹರನ್ನು ಗುರುತಿಸುವ ಕೆಲಸ ಮಾಡುತ್ತಿದ್ದೇವೆ. ಹೊಸದಾಗಿ 90 ಸಾವಿರ ಕಾರ್ಡ್ಗಳಿಗೆ ಬೇಡಿಕೆ ಇದೆ. ಅವುಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. … Continue reading ಹೊಸ ಪಡಿತರ ಚೀಟಿ ವಿತರಣೆ ಕುರಿತು ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ