ಪರ್ತ್, ನ.15 (ಪಿಟಿಐ)- ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಕನ್ನಡಿಗ ಕೆ.ಎಲ್.ರಾಹುಲ್ ಮೊಣಕೈಗೆ ಪೆಟ್ಟು ಮಾಡಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ತರಬೇತಿ ಸಂದರ್ಭದಲ್ಲಿ ಬೌಲರ್ ಪ್ರಸಿದ್ಧ ಕೃಷ್ಣ ಅವರ ಎಸೆತದಲ್ಲಿ ರಾಹುಲ್ ಕೈಗೆ ಪೆಟ್ಟು ಮಾಡಿಕೊಂಡಿರುವುದರಿಂದ ನ.22ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಆಡಲು ಸಾಧ್ಯವೇ ಎಂಬ ಅನುಮಾನ ಕಾಡುತ್ತಿದೆ. ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ನಲ್ಲಿ ನಾಯಕ ರೋಹಿತ್ ಶರ್ಮಾ ಆಡದಿದ್ದರೆ 32 ವರ್ಷ ವಯಸ್ಸಿನ ರಾಹುಲ್ ಇನ್ನಿಂಗ್‌್ಸ … Continue reading ಕೆ.ಎಲ್.ರಾಹುಲ್ ಕೈಗೆ ಗಾಯ
Copy and paste this URL into your WordPress site to embed
Copy and paste this code into your site to embed