‘ರಾಯಲ್’ ಅಭಿಮಾನಿಗಳಿಗೆ ಕೊಹ್ಲಿ ಸಂದೇಶ

ನವದೆಹಲಿ,ಜೂ.4- ಅಭಿಮಾನಿಗಳ ಎದೆಬಡಿತವನ್ನು ಕೊನೆ ಕ್ಷಣದವರೆಗೂ ಹೆಚ್ಚಿಸಿದ್ದ ಪಂಜಾಬ್ ಕಿಂಗ್ಸ್ ವಿರುದ್ಧ ಟಾಟಾ ಐಪಿಎಲ್ ಟಿ-20 ಫೈನಲ್ ಪಂದ್ಯದ ಗೆಲುವಿನ ನಂತರ ವಿರಾಟ್ ಕೊಹ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾಲ್ಕು ಫೋಟೋಗಳನ್ನು ಹಂಚಿಕೊಂಡ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ. ಈ ಕನಸನ್ನು ನನಸಾಗಿಸಿದ ತಂಡ ಇದು. ಈ ಋತುವನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದ ನಾವು ಹೃದಯದಿಂದ ಆಡಿದ್ದೇವೆ ಮತ್ತು ಪ್ರತಿ ಕ್ಷಣವನ್ನು ಆನಂದಿಸಿದ್ದೇವೆ. ಈ ಗೆಲುವು ಪ್ರತಿಯೊಂದು ಕಷ್ಟದ ಸಮಯದಲ್ಲೂ ನಮ್ಮೊಂದಿಗೆ ನಿಂತ … Continue reading ‘ರಾಯಲ್’ ಅಭಿಮಾನಿಗಳಿಗೆ ಕೊಹ್ಲಿ ಸಂದೇಶ