ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ 4.10 ಕೋಟಿ ವಂಚಿಸಿದ್ದ ನಾಲ್ವರ ಬಂಧನ

ಬೆಂಗಳೂರು, ಏ.2- ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ 4.10 ಕೋಟಿ ರೂ. ಪಡೆದುಕೊಂಡು ಸಿಎಂ, ರಾಜ್ಯಪಾಲರ ನಕಲಿ ಸಹಿ ಇರುವ ನಡಾವಳಿ ಪತ್ರವನ್ನು ನೀಡಿ ವಂಚಿಸಿದ್ದ ಏಳು ಮಂದಿಯ ಪೈಕಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಿಯಾಜ್ ಅಹಮ್ಮದ್ (41), ಯೂಸುಫ್ ಸುಬ್ಬೇಕಟ್ಟೆ (47), ಚಂದ್ರಪ್ಪ (44) ಮತ್ತು ರುದ್ರೇಶ್ (35) ಬಂತ ವಂಚಕರು. ಪ್ರಮುಖ ಆರೋಪಿ ರಿಯಾಜ್ ಎಂಬಾತ ತಮ್ಮ ಸ್ನೇಹಿತರಾದ ಯುಸೂಫ್, ಚೇತನ್ ಶಂಕರ್, ಚಂದ್ರಪ್ಪ, ಮಹೇಶ್, ರುದ್ರೇಶ ಮತ್ತು ಹರ್ಷವರ್ಧನ ರೊಂದಿಗೆ … Continue reading ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ 4.10 ಕೋಟಿ ವಂಚಿಸಿದ್ದ ನಾಲ್ವರ ಬಂಧನ