ವೈಫಲ್ಯ ಮುಚ್ಚಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು,ಆ.5– ಜೆಡಿಎಸ್- ಬಿಜೆಪಿ ಪಕ್ಷಗಳು ತಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಪಾದಯಾತ್ರೆ ನಡೆಸಿ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ನೆರೆ ಹಾವಳಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಇವರ ವೈಲ್ಯ ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯುವ ಯತ್ನ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ನಮ ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲಿ ಸಾಕು ನಾನು ಅವರ ಕೈಮುಗಿಯುತ್ತೇನೆ ಎಂದರು. ಬಿಜೆಪಿ-ಜೆಡಿಎಸ್ ಒಟ್ಟಾಗಿ ಆಪರೇಷನ್ ಮಾಡಿ … Continue reading ವೈಫಲ್ಯ ಮುಚ್ಚಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ : ಸಚಿವ ಕೃಷ್ಣ ಬೈರೇಗೌಡ