ಬರ ಪರಿಹಾರ ವರದಿ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ 2 ವಾರದ ಗಡುವು ನೀಡಿದ ಸುಪ್ರೀಂ

ನವದೆಹಲಿ, ಮಾ.8- ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF)ಯಡಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನ ಕುರಿತು ಎರಡು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯ ಮೂರ್ತಿ ಬಿ.ಆರ್. ಗವಾಯಿ ಅವರಿದ್ದ ಏಕಸದಸ್ಯ ಪೀಠ, ಪರಿಹಾರ ಬಿಡುಗಡೆ ಮಾಡಿರುವ ಕುರಿತು ಎರಡು ವಾರದಲ್ಲಿ ವರದಿ ನೀಡ ಬೇಕೆಂದು ಸೂಚಿಸಿದೆ. … Continue reading ಬರ ಪರಿಹಾರ ವರದಿ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ 2 ವಾರದ ಗಡುವು ನೀಡಿದ ಸುಪ್ರೀಂ