ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಏ.15- ತುರುವೇಕೆರೆಯಲ್ಲಿನ ಚುನಾವಣಾ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆಯಿಂದ ರಾಜ್ಯದ ಯಾವುದೇ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಜೆಡಿಎಸ್ ಮಹಿಳಾ ಮುಖಂಡರೊಂದಿಗೆ ತುರ್ತು ಸುದ್ದಿಗೋಷ್ಠಿಯನ್ನು ನಡೆಸಿದ ಅವರು, ಮಹಿಳೆಯರಿಗೆ ಅಗೌರವ ತರುವಂಥ ಮಾತನ್ನು ಆಡಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಾಲ ಮಾಡುತ್ತಿದ್ದಾರೆ. ಸಾಲದ ಹೊರೆ ನಾಡಿನ ಜನರ ಮೇಲೆ ಹೊರಿಸುತ್ತಿದ್ದಾರೆ. ತಾಯಂದಿರಿಗೆ 2 ಸಾವಿರ ರೂ. ನೀಡಿ ಅವರ ಯಜಮಾನರ ಜೇಬಿನಿಂದ ಪಿಕ್‍ಪ್ಯಾಕೇಟ್ … Continue reading ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ : ಎಚ್.ಡಿ.ಕುಮಾರಸ್ವಾಮಿ