ಸಿದ್ದರಾಮಯ್ಯನವರ ದುರಹಂಕಾರಕ್ಕೆ ತಕ್ಕ ಉತ್ತರ ಕೊಡಬೇಕು : ಎಚ್‍ಡಿಡಿ ವಾಗ್ದಾಳಿ

ಹಾಸನ, ಏ.1- ಜೆಡಿಎಸ್‍ನಲ್ಲೆ ಬೆಳೆದು ಮತ್ತೆ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಕರೆ ಕೊಡುವ ಸಿಎಂ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲೆ ತಕ್ಕ ಉತ್ತರ ಕೊಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕರೆ ಕೊಟ್ಟಿದ್ದಾರೆ. ತಾಲೂಕಿನ ಸಾಲಗಾಮೆಯಲ್ಲಿ ನಿನ್ನೆ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪಕ್ಕದಲ್ಲೇ ಬೆಳೆದು ಇಂದು ಅಧಿಕಾರದ ಅಹಂನಿಂದಾ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, … Continue reading ಸಿದ್ದರಾಮಯ್ಯನವರ ದುರಹಂಕಾರಕ್ಕೆ ತಕ್ಕ ಉತ್ತರ ಕೊಡಬೇಕು : ಎಚ್‍ಡಿಡಿ ವಾಗ್ದಾಳಿ