ಮಳೆ ಕೊರತೆ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕುಸಿಯುತ್ತಿರುವ ನೀರಿನ ಮಟ್ಟ
ಬೆಂಗಳೂರು,ಮೇ5- ಕಳೆದ ವರ್ಷದ ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದು, ಪೂರ್ವ ಮುಂಗಾರು ಮಳೆಯು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಒಂದೆಡೆ ತೀವ್ರ ಬಿಸಿಲಿನ ಬೇಗೆ ಹೆಚ್ಚಳವಾದರೆ ಮತ್ತೊಂದೆಡೆ ಮಳೆ ಕೊರತೆ ಉಂಟಾಗಿದೆ. ಹೀಗಾಗಿ ಸಕಾಲಕ್ಕೆ ಸರಿಯಾಗಿ ಮುಂಗಾರು ಪ್ರಾರಂಭವಾಗಿ ಉತ್ತಮ ಮಳೆಯಾಗದಿದ್ದರೆ ಜೂನ್ ತಿಂಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಲಿದೆ. ಈಗಾಗಲೇ ಬಹತೇಕ ಜಲಾಶಯಗಳ ನೀರಿನ ಮಟ್ಟ ಕಡಿಮೆಯಾಗಿದ್ದು, ಕುಡಿಯುವ ನೀರಿಗೆ ಮಾತ್ರ … Continue reading ಮಳೆ ಕೊರತೆ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕುಸಿಯುತ್ತಿರುವ ನೀರಿನ ಮಟ್ಟ
Copy and paste this URL into your WordPress site to embed
Copy and paste this code into your site to embed