ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದೇನು..?

ಬೆಳಗಾವಿ, ಸೆ.28- ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್‌ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಿರಂತರ ಪ್ರಕ್ರಿಯೆ. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಮಾಜಿ ಮುರುಗೇಶ್‌ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮನೆ ನನ್ನ … Continue reading ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದೇನು..?