ಜೂ.1ರಂದು ಕೊನೇ ಹಂತದ ಲೋಕಸಭಾ ಚುನಾವಣೆ, ಜೂ.4ರಂದು ಫಲಿತಾಂಶ

ನವದೆಹಲಿ, ಮೇ 27- ಲೋಕಸಭಾ ಚುನಾವಣೆ 2024ರ ಕೊನೆಯ ಹಂತದ ಮತದಾನ ಬಾಕಿ ಇದೆ. ಜೂನ್‌ 1ರ ಶನಿವಾರ ಅಂತಿಮ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರ ಮಂಗಳವಾರ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ಎದುರಿಸಲು ಕಾಂಗ್ರೆಸ್‌‍ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾಗಿದೆ. ಅಂತಿಮ ಹಂತದ ಮತದಾನ ನಡೆಯುವ ಜೂನ್‌ 1ರಂದು ಇಂಡಿಯಾ ಮೈತ್ರಿಕೂಟ ಮಹತ್ವದ ಸಭೆಯನ್ನು ಕರೆದಿದೆ. ಜೂನ್‌ 1ರಂದು ಅಂತಿಮ ಹಂತದ ಮತದಾನ ನಡೆದು, ಚುನಾವಣೋತ್ತರ ಸಮೀಕ್ಷೆಗಳು … Continue reading ಜೂ.1ರಂದು ಕೊನೇ ಹಂತದ ಲೋಕಸಭಾ ಚುನಾವಣೆ, ಜೂ.4ರಂದು ಫಲಿತಾಂಶ