ಮಾಜಿ ಸಿಎಂ ಒಬ್ಬರ ಲೈಂಗಿಕ ಹಗರಣ : ಸುಪ್ರೀಂ ಮೆಟ್ಟಿಲೇರಲು ಮುಂದಾದ ವಕೀಲ ಜಗದೀಶ್
ಬೆಂಗಳೂರು,ಆ.25- ಮಾಜಿ ಸಚಿವ ರಮೇಶ್ ಜಾರಕಿಹೊಳಿಅವರ ಸಿ.ಡಿ ಪ್ರಕರಣದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ವಕೀಲ ಜಗದೀಶ್, ಇದೀಗ ಮಾಜಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ಲೈಂಗಿಕ ಹಗರಣದ ವಿಚಾರವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ನಂದಿಬೆಟ್ಟಕ್ಕೆ ಹೋಗಿ ಕೆಲವು ಅಧಿಕಾರಿಗಳು, ಅಂದಿನ ಸಚಿವರು ಹಾಗೂ ಮಧ್ಯವರ್ತಿಗಳ ಸಹಾಯದಿಂದ ಹೆಣ್ಣುಮಕ್ಕಳ ಸಂಘದಲ್ಲಿ ಮೈಮರೆತು ನಿಯಮ ಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡಿದ್ದಾರೆ ಎಂದು ಆರೋಪ ಮಾಡಿರುವ ವಕೀಲರು, ಈ ಹಗರಣವನ್ನು ಸುಪ್ರೀಂಕೋರ್ಟ್ ನಿಗಾವಣೆಯಲ್ಲಿ ತನಿಖೆಯಾಗಬೇಕೆಂದು ಮನವಿ ಮಾಡುವುದಾಗಿ ಹೇಳಿದ್ದಾರೆ. ಹಲವು ದಿನಗಳ … Continue reading ಮಾಜಿ ಸಿಎಂ ಒಬ್ಬರ ಲೈಂಗಿಕ ಹಗರಣ : ಸುಪ್ರೀಂ ಮೆಟ್ಟಿಲೇರಲು ಮುಂದಾದ ವಕೀಲ ಜಗದೀಶ್
Copy and paste this URL into your WordPress site to embed
Copy and paste this code into your site to embed