ಲಾಯರ್ ಜಗದೀಶ್‌ ಬಿಗ್ ಬಾಸ್ ಮನೆಗೆ ರೀಎಂಟ್ರಿ..? : ರಂಜಿತ್‌ ತೀವ್ರ ಆಕ್ರೋಶ

ಬೆಂಗಳೂರು,ಅ.20– ಖಾಸಗಿ ಚಾನೆಲ್‌ನ ರಿಯಾಲಿಟಿ ಶೋ ಬಿಗ್‌ಬಾಸ್‌‍ನಲ್ಲಿನ ಅವಘಡಗಳು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದು, ಸಹಸ್ಪರ್ಧಿ ಜಗದೀಶ್‌ ಅವರ ವಿರುದ್ಧ ಬಲಪ್ರಯೋಗ ಮಾಡಿ ಮನೆಯಿಂದ ಹೊರಹಾಕಲ್ಪಟ್ಟ ರಂಜಿತ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮೊಂದಿಗೆ ಹೊರಹಾಕಲ್ಪಟ್ಟ ಜಗದೀಶ್‌ ಅವರಿಗೆ ವೈಲ್ಡ್ ಕಾರ್ಡ್‌ ಎಂಟ್ರಿ ಮೂಲಕ ಮತ್ತೆ ಮನೆಗೆ ಪ್ರವೇಶ ನೀಡಲಾಗುತ್ತಿದೆ ಎಂಬ ವದಂತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಗದೀಶ್‌ ಅವರು ಮನೆಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ಅಸಹ್ಯವಾಗಿ ಮಾತನಾಡುತ್ತಿದ್ದರು. ಅದಕ್ಕೆ ನಾನು ಪ್ರತಿಕ್ರಿಯಿಸಿದ್ದೇನೆ. ಇದು ಹೀರೋಯಿಸಂ … Continue reading ಲಾಯರ್ ಜಗದೀಶ್‌ ಬಿಗ್ ಬಾಸ್ ಮನೆಗೆ ರೀಎಂಟ್ರಿ..? : ರಂಜಿತ್‌ ತೀವ್ರ ಆಕ್ರೋಶ