ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನು ಹೋರಾಟ : ಪ್ರಿಯಾಂಕ್ ಖರ್ಗೆ
ಬೆಂಗಳೂರು,ಆ.1- ರಾಜ್ಯಪಾಲರು ಮುಖ್ಯಮಂತ್ರಿಯವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದೇ ಆದರೆ ರಾಜ್ಯ ಸರ್ಕಾರ ಕಾನೂನಾತಕ ಹೋರಾಟವನ್ನು ಮುಂದುವರೆಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದಲ್ಲಿ ರಾಜ್ಯಪಾಲರ ನಡವಳಿಕೆ ಸೇರಿದಂತೆ ಕಾರ್ಯವಿಧಾನಗಳಿಗೆ ಸ್ಪಷ್ಟವಾದ ನಿಯಮಾವಳಿಗಳಿವೆ. ಸಂಪುಟದ ಸಚಿವರ ಸಲಹೆ ಆಧರಿಸಿ ರಾಜ್ಯಪಾಲರು ನಡೆದುಕೊಳ್ಳಬೇಕು. ಆದರೆ ಪ್ರಸ್ತುತ ಬೆಳವಣಿಗೆಯಲ್ಲಿ ರಾಜ್ಯಪಾಲರು ನಡೆದುಕೊಳ್ಳುವ ರೀತಿ ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು … Continue reading ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನು ಹೋರಾಟ : ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed