ಮಂಗಳೂರಲ್ಲಿ ಅಡುಗೆ ಮನೆಗೆ ನುಗ್ಗಿದ್ದ ಚಿರತೆ ಸೆರೆ

ಮಂಗಳೂರು,ಅ.23- ಮನೆಯ ಅಡುಗೆ ಕೋಣೆಯೊಳಗೆ ಏಕಾಏಕಿ ಚಿರತೆ ನುಗ್ಗಿದ ಘಟನೆ ಮೂಲ್ಕಿಯಲ್ಲಿ ನಡೆದಿದೆ. ಅಕ್ಕ ಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ,ಮೂಡು ಬಿದಿರೆ ವಲಯ ಅರಣ್ಯಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಡ ರಾತ್ರಿ ಅಡುಗೆ ಕೋಣೆಗೆ ಸುಮಾರು ಒಂದು ವರ್ಷ ಪ್ರಾಯದ ಚಿರತೆ ದಿಢೀರನೆ ನುಗ್ಗಿದೆ. ಈ ಸಂದರ್ಭ ಸದಾನಂದ ಕೋಟ್ಯಾನ್ ಅವರ ನಾಯಿ ಬೊಗಳಲು ಶುರು ಮಾಡಿದ್ದು ಮನೆಯವರು ಚಿರತೆ ನೋಡಿ … Continue reading ಮಂಗಳೂರಲ್ಲಿ ಅಡುಗೆ ಮನೆಗೆ ನುಗ್ಗಿದ್ದ ಚಿರತೆ ಸೆರೆ