ಪಟಾಕಿ ನಿರ್ಬಂಧ ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ : ಪಹ್ಲಾದ್ ಜೋಶಿಗೆ ಖಂಡ್ರೆ ತಿರುಗೇಟು
ಬೆಂಗಳೂರು, ಅ.27- ಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯೇ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸö ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಹಿಂದೂ ಹಬ್ಬಗಳಿಗೆ ಮಾತ್ರ ಇವರ ಪೌರುಷ, ಪಟಾಕಿ ಹೊಡೆಯೋರು ಹೊಡೀತಾರೆ, ಯಾರೂ ಏನೂ ಮಾಡೋಕೆ ಆಗಲ್ಲ. ಈ ಆದೇಶ ಕಾಗದದ ಹುಲಿ ಎಂಬ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ತಿರುಗೇಟು ನೀಡಿರುವ ಅವರು, ಸುಪ್ರೀಂಕೋರ್ಟ್ ತೀರ್ಪನ್ನೇ ಕಾಗದದ ಹುಲಿ ಎನ್ನುವ ಜೋಶಿಗೆ ಸಚಿವರಾಗಿ … Continue reading ಪಟಾಕಿ ನಿರ್ಬಂಧ ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ : ಪಹ್ಲಾದ್ ಜೋಶಿಗೆ ಖಂಡ್ರೆ ತಿರುಗೇಟು
Copy and paste this URL into your WordPress site to embed
Copy and paste this code into your site to embed