ಸ್ವಾತಂತ್ರ್ಯೋತ್ಸವದಲ್ಲಿ ಅಂಗಾಂಗ ದಾನಿಗಳ 64 ಕುಟುಂಬಗಳವರಿಗೆ ಪ್ರಶಂಸಾ ಪತ್ರ

ಬೆಂಗಳೂರು,ಆ.13- ಮಾಣಿಕ್‌ ಷಾ ಪೆರೇಡ್‌ ಮೈದಾನದಲ್ಲಿ ಈ ಬಾರಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಇಂದಿಲ್ಲಿ ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಕುರಿತಂತೆ ಹಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿ ವಿಶೇಷವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ ಸ್ಟೇಟ್‌ ಆರ್ಗನ್‌ ಟಿಶ್ಯೂ ಟ್ರಾನ್ಸ್ ಸಪ್ಲಾಂಟ್‌ ಆರ್ಗನೈಸೇಷನ್‌ ಮಾಹಿತಿಯನ್ನಾಧರಿಸಿ … Continue reading ಸ್ವಾತಂತ್ರ್ಯೋತ್ಸವದಲ್ಲಿ ಅಂಗಾಂಗ ದಾನಿಗಳ 64 ಕುಟುಂಬಗಳವರಿಗೆ ಪ್ರಶಂಸಾ ಪತ್ರ