ಮದ್ಯಪ್ರೀಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..!

ಬೆಂಗಳೂರು,ಫೆ.16- ಇಂದಿನ ಬಜೆಟ್‍ನಲ್ಲಿ ಮದ್ಯದ ಬೆಲೆಯನ್ನು ಪರಿಷ್ಕರಣೆ ಮಾಡಿ ಪಾನಪ್ರಿಯರು ಹಾಗೂ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಈ ಬಾರಿ ಮತ್ತೆ ಬೆಲೆ ಏರಿಕೆಯ ಮುನ್ಸೂಚನೆಯನ್ನು ನೀಡಿದ್ದಾರೆ. ವಿಧಾನಸಭೆಯಲ್ಲಿಂದು 2024-25ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿಯವರು ವಾಣಿಜ್ಯ ತೆರಿಗೆ, ನೋಂದಣಿ ಮುದ್ರಾಂಕ, ಅಬಕಾರಿ, ಸಾರಿಗೆ, ಗಣಿ ಮತ್ತು ಭೂ ವಿಜ್ಞಾನ ಸೇರಿ ಸಂಪನ್ಮೂಲ ಸಂಗ್ರಹ ಇಲಾಖೆಗಳಿಂದ ಒಟ್ಟು 1,96,525 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಿದ್ದಾರೆ. ಮದ್ಯದ ಘೋಷಿತ ಸ್ಲಾಬ್‍ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆರಾಜ್ಯದ ಮದ್ಯದ ಬೆಳವಣಿಗೆಗನುಗುಣವಾಗಿ ದೇಶೀಯವಾಗಿ … Continue reading ಮದ್ಯಪ್ರೀಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..!