17 ಕಾಂಗ್ರೆಸ್‍ ಅಭ್ಯರ್ಥಿಗಳ ಪಟ್ಟಿ ರೆಡಿ, ಬಾಕಿ 4 ಕ್ಷೇತ್ರಗಳಿಗೆ ಮತ್ತೊಂದು ಸುತ್ತಿನ ಮೀಟಿಂಗ್

ಬೆಂಗಳೂರು,ಮಾ.21- ಕಾಂಗ್ರೆಸ್‍ನ ಕೇಂದ್ರ ಚುನಾವಣಾ ಸಮಿತಿ ಸಭೆ ಅನುಮೋದನೆ ನೀಡಿರುವ 17 ಕ್ಷೇತ್ರಗಳ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದ್ದು , ಬಾಕಿ ಇದ್ದ 4 ಕ್ಷೇತ್ರಗಳಿಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ.ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಹುತೇಕ ಅಂಗೀಕಾರ ಪಡೆದಿರುವ 17 ಮಂದಿ ಸಂಭವನೀಯರ ಪಟ್ಟಿಯಲ್ಲಿ ಯುವಕರಿಗೆ, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಜೊತೆಯಲ್ಲಿ ಕುಟುಂಬ ರಾಜಕಾರಣಕ್ಕೂ ಮಣೆ ಹಾಕಲಾಗಿದೆ. ಲಿಂಗಾಯತ ಸಮುದಾಯದ 5, ಗೌಡ ಸಮುದಾಯಕ್ಕೆ 2, ಕುರುಬ, ಅಲ್ಪಸಂಖ್ಯಾತ, ಬಂಟ, ರೆಡ್ಡಿಸಮುದಾಯಗಳಿಗೆ ತಲಾ … Continue reading 17 ಕಾಂಗ್ರೆಸ್‍ ಅಭ್ಯರ್ಥಿಗಳ ಪಟ್ಟಿ ರೆಡಿ, ಬಾಕಿ 4 ಕ್ಷೇತ್ರಗಳಿಗೆ ಮತ್ತೊಂದು ಸುತ್ತಿನ ಮೀಟಿಂಗ್